Cinisuddi Fresh Cini News 

ರಾಘವೇಂದ್ರ ರಾಜಕುಮಾರ್ ಅಭಿನಯದ ‘ ತ್ರಯಂಬಕಂ’ ಚಿತ್ರ ಈ ವಾರ ತೆರೆಗೆ

ಫ್ಯೂಚರ್ ಎಂಟರ್‍ಟೈನ್‍ಮೆಂಟ್ ನಿರ್ಮಾಣದತ್ರಯಂಬಕಂ` ಚಿತ್ರ ಈ ವಾರ (ಏಪ್ರಿಲ್ 19)ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

 ದಯಾಳ್ ಪದ್ಮನಾಭನ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ ರಾಘವೇಂದ್ರ  ರಾಜಕುಮಾರ್, ರೋಹಿತ್, ಅನುಪಮ ಗೌಡ ಇದ್ದಾರೆ. ಅವಿನಾಶ್ ಯು ಶೆಟ್ಟಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. 

 ಗಣೇಶ್ ನಾರಾಯಣನ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಬಿ.ರಾಕೇಶ್ ಅವರ ಛಾಯಾಗ್ರಹಣವಿದೆ. ಸುನೀಲ್ ಕಶ್ಯಪ್ ಸಂಕಲನ ಹಾಗೂ ವೆಂಕಟ್ ದೇವ್ ಅವರ ಸಹ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಫಣೀಶ್ ರಾಜ, ಸಂತೋಷ್ ನಾಯಕ್, ಅಭಿ ಕನಸಿನ ಕವನ ರಚಿಸಿದ್ದಾರೆ. ಸಂಭಾಷಣೆಯನ್ನು ನವೀನ್‍ಕೃಷ್ಣ ಬರೆದಿದ್ದಾರೆ. 
Share This With Your Friends

Related posts