Cinisuddi Fresh Cini News 

ಇದೇ ತಿಂಗ 26ಕ್ಕೆ ಬಿಡುಗಡೆಯಾಗುತ್ತಿದೆ “99” ಚಿತ್ರ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲೊಂದಾದ 99 ನ ಟ್ರೇಲರ್ ಇದೇ ಏಪ್ರಿಲ್ 16ರಂದು ಬಿಡುಗಡೆಯಾಗಲಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಭಾವನಾ ಮೆನನ್ ಜೋಡಿಯಲ್ಲಿ ಮೂಡಿಬಂದಿರುವ “99” ಚಿತ್ರವನ್ನು ಕೋಟಿ ನಿರ್ಮಾಪಕ ರಾಮು ನಿರ್ಮಿಸಿದ್ದಾರೆ.

ಪ್ರೀತಂ ಗುಬ್ಬಿ ನಿರ್ದೇಶನದ ಈ ಚಿತ್ರವು ರಾಜ್ಯಾದ್ಯಂತ ಇದೇ ಏಪ್ರಿಲ್ 26ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

Share This With Your Friends

Related posts