ಯುವ ಪ್ರತಿಭೆಗಳ “ಫೋಟೋ” ಬಿಡುಗಡೆಗೆ ಸಾಥ್ ಕೊಟ್ ಪ್ರಕಾಶ್ ರಾಜ್. ಟ್ರೈಲರ್ ರೀಲಿಸ್ ಮಾಡಿದ ಡಾಲಿ ಧನಂಜಯ್-ಲೂಸಿಯಾ ಪವನ್.
ಕನ್ನಡದಲ್ಲೀಗ ಕಂಟೆಂಟ್ ಆಧಾರಿತ ಸಿನಿಮಾಗಳ ಪ್ರಭೆ ಜೋರಾಗಿದೆ. ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಚಿತ್ರ ಫೋಟೋ. ಕಳೆದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿದಲ್ಲಿ ಪ್ರೇಕ್ಷಕರಿಂದ ಲೈಕ್ ಪಡೆದ ಈ
Read More