Bollywood Cinisuddi Fresh Cini News 

ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ನಲ್ಲಿ ಮಿಂಚಿದ ಕನ್ನಡತಿ ಇತಿ ಆಚಾರ್ಯ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಅಭಿನಯದ ‘ಕವಚ’ ಸಿನಿಮಾದಲ್ಲಿ ನಟಿಸಿದ್ದ ಇತಿ ಆಚಾರ್ಯ ಇಲ್ಲಿವರೆಗೂ ಯಾರೂ ಮಾಡಿರದ ಸಾಧನೆಯೊಂದನ್ನು ತಮ್ಮ ಪಾಲಾಗಿಸಿಕೊಂಡಿದ್ದಾರೆ. ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋಲ್ಡಿಂಗ್ಸ್ ನಲ್ಲಿ ಕಾಣಿಸಿಕೊಂಡ ಮೊದಲ ಸ್ಯಾಂಡಲ್ ವುಡ್ ನಟಿ ಎಂಬ ಹಿರಿಮೆಗೆ ಇತಿ ಪಾತ್ರವಾಗಿದ್ದಾರೆ. ಇತ್ತೀಚೆಗೆ ನ್ಯೂಯಾರ್ಕ್ ನಲ್ಲಿ ನಡೆದ ನ್ಯೂಯಾರ್ಕ್ ಫ್ಯಾಶನ್ ವೀಕ್ ನಲ್ಲಿ ಭಾರತ ಮೂಲದ ಫ್ಯಾಶನ್ ಡಿಸೈನರ್ ಡಿಸೈನ್ ಮಾಡಿದ ಡ್ರೆಸ್ ಇತಿ ಶೋ ಕೇಸ್ ಮಾಡಿದ್ದಾರೆ. ಇದನ್ನು ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ತನ್ನ ಹೋಲ್ಡಿಂಗ್ಸ್ ನಲ್ಲಿ… Read More
Bollywood Cinisuddi Fresh Cini News Tollywood 

ಇದೇ 25ಕ್ಕೆ ಥಿಯೇಟರ್ ಬರುತ್ತಿರುವ  ‘ಲೈಗರ್’ ಪ್ರಚಾರಕ್ಕೆ ಬಂದ ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ.

ಟಾಲಿವುಡ್ ನಟ ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೇ ಅಭಿನಯದ ಬಹುನಿರೀಕ್ಷಿತ ಲೈಗರ್ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 25ರಂದು ವರ್ಲ್ಡ್ ವೈಡ್ ಚಿತ್ರ ತೆರೆಗೆ ಬರ್ತಿದೆ. ಈ ಹಿನ್ನೆಲೆ ಲೈಗರ್ ಟೀಂ ಅದ್ಧೂರಿಯಾಗಿ ಪ್ರಮೋಷನ್ ನಡೆಸ್ತಿದೆ. ಅದರಂತೆ ನಿನ್ನೆ ಬೆಂಗಳೂರಿನಲ್ಲಿ ಪ್ರಚಾರ ಕಹಳೆ ಮೊಳಗಿಸಿದೆ. ಸಿನಿಮಾದ ಪ್ರಚಾರಕ್ಕೂ ಮುನ್ನ ಕೆಂಪೇಗೌಡ ಏರ್ ಪೋರ್ಟ್ ಗೆ ಬಂದಿಳಿದ ಚಿತ್ರದ ನಾಯಕ ವಿಜಯ್ ದೇವರಕೊಂಡ, ನಾಯಕಿ ಅನನ್ಯಾ ಪಾಂಡೆ ಹಾಗೂ ವಿಶ್ ನೇರ ಏರ್ ಪೋರ್ಟ್ ನಿಂದ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಭೇಟಿ… Read More
Bollywood Cinisuddi Fresh Cini News Tollywood 

ರಾಜಮೌಳಿ ಶಿಷ್ಯನ ಮಹ್ವಾಕಾಂಕ್ಷೆಯ ಚಿತ್ರ ‘1770’

‘ಬಾಹುಬಲಿ’ ಚಿತ್ರಗಳ ನಂತರ ಪ್ಯಾನ್ ಇಂಡಿಯಾ ನಿರ್ದೇಶಕ ಎಂದೇ ಖ್ಯಾತರಾಗಿರುವ ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಈಗ’ ಮತ್ತು ‘ಬಾಹುಬಲಿ’ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅಶ್ವಿನ್ ಗಂಗರಾಜು ಇದೀಗ ‘1770’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 75ನೇ ಸ್ವಾತಂತ್ರ್ಯೋತ್ಸದ ಹಿನ್ನೆಲೆಯಲ್ಲಿ ಈ ಚಿತ್ರವನ್ನು ಅಧಿಕೃತವಾಗೊಗಿ ಘೋಷಿಸಲಾಗಿದೆ. ಬಂಕಿಮ ಚಂದ್ರ ಚಟರ್ಜಿ ಅವರ ‘ಆನಂದಮಠ’ ಕಾದಂಬರಿಯನ್ನು ಆಧರಿಸಿದ ಈ ಬಹುಭಾಷಾ ಚಿತ್ರವನ್ನು ಎಸ್ಎಸ್1 ಎಂಟರ್ಟೈನ್ಮೆಂಟ್ ಮತ್ತು ಪಿಕೆ ಎಂಟರ್ಟೈನ್ಮೆಂಟ್ ಸಂಸ್ಥೆಗಳಡಿ ಶೈಲೇಂದ್ರ ಕುಮಾರ್, ಸುಜಯ್ ಕುಟ್ಟಿ, ಕೃಷ್ಣಕುಮಾರ್ ಬಿ ಮತ್ತು ಸೂರಜ್ ಶರ್ಮ ನಿರ್ಮಿಸುತ್ತಿದ್ದಾರೆ. ಇನ್ನು,… Read More
Bollywood Cinisuddi Fresh Cini News Tollywood 

ಬೆಂಗಳೂರಿನಲ್ಲಿ ರಾಮ್ ಗೋಪಾಲ್ ವರ್ಮಾ “ಹುಡುಗಿ”

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಸಿನಿಮಾಗಳು ಅಂದರೆ ವಿಭಿನ್ನವಾಗಿಯೇ ಇರುತ್ತದೆ. ಸದಾ ಡಿಫರೆಂಟ್ ಶೈಲಿಯೇ ಚಿತ್ರ‌ ಮಾಡುವುದರಲ್ಲಿ ಸದಾ ಮುಂದೆ. ಹೊಸತನದ ಹೆಜ್ಜೆಗಳನ್ನು ಇಡುವ ಆರ್ ಜಿವಿ ಈಗ ಸಮರ ಕಲೆಯಾಧಾರಿತ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ದು, ಆ ಚಿತ್ರ‌ ಹುಡುಗಿ ಎಂಬ ಶೀರ್ಷಿಕೆಯಡಿ ಕನ್ನಡದಲ್ಲೂ ರಿಲೀಸ್ ಮಾಡಲಾಗ್ತಿದೆ. ಇದೇ 15ಕ್ಕೆ ಚಿತ್ರ ತೆರೆಗೆ ಬರ್ತಿದ್ದು, ಈ ಹಿನ್ನೆಲೆ ರಾಮ್ ಗೋಪಾಲ್ ಬೆಂಗಳೂರಿನಲ್ಲಿ ಸಿನಿಮಾ ಪ್ರಚಾರ ನಡೆಸಿದರು. ಮಾಧ್ಯಮಗಳೊಟ್ಟಿಗೆ ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇದು ತುಂಬಾ ವಿಶೇಷವಾದ… Read More
Bollywood Cinisuddi Fresh Cini News Tollywood 

ಡಿಜಿಟಲ್ ಲೋಕದಲ್ಲಿ “NFT” ಹೊಸ ಕ್ರಾಂತಿಗೆ ಸೌತ್ ಸ್ಟಾರ್ ಎಂಟ್ರಿ .

ಸಿನಿಮಾ ಮಾರುಕಟ್ಟೆ ಜಗತ್ತು ಈಗ ದೊಡ್ಡ ಮಟ್ಟದ ಅಲೆಯನ್ನು ಎಬ್ಬಿಸಿದ್ದು, ಡಿಜಿಟಲ್ ಯುಗದಲ್ಲಿ ಬರುತ್ತಿರುವ ಬಹುತೇಕ ಚಿತ್ರಗಳು ಪ್ಯಾನ್ ಇಂಡಿಯಾ ಮೂಲಕ ದೊಡ್ಡ ಸದ್ದನ್ನೇ ಮಾಡುತ್ತಿದೆ. ಈಗಾಗಲೇ ಸ್ಟಾರ್ ನಟರುಗಳು ಒಬ್ಬೊಬ್ಬರಾಗಿಯೇ NFT ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದಾರೆ. ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್, ಸನ್ನಿ ಲಿಯೋನ್ ಸೇರಿದಂತೆ ಹಲವರು ಗುರುತಿಸಿ ಕೊಂಡಿದ್ದಾರೆ. ಇದೀಗ ಮತ್ತೊಬ್ಬ ಸೌತ್ ಇಂಡಸ್ಟ್ರೀಯ ಸೂಪರ್ ಸ್ಟಾರ್ ಒಬ್ರು NFT ವಲಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಈ ವಿಚಾರ ಈಗ ಎಲ್ಲೆಡೆ ವೈರಲ್… Read More
Bollywood Cinisuddi Fresh Cini News 

ಬಾಲಿವುಡ್‌ ಗೆ ಎಂಟ್ರಿ ನಿರ್ದೇಶಕ‌ ಹರಿಸಂತು.

ಚಂದನವನದ ತಾರೆಯರು ಹಾಗೂ ತಂತ್ರಜ್ಞರಿಗೆ ಒಳ್ಳೆಯ ಬೇಡಿಕೆ ಶುರುವಾಗಿದೆ. ಸಿನಿಮಾನೇ ಜೀವನ ಎಂದು ನಂಬಿರುವವರಿಗೆ ಸಿಗುತ್ತಿರುವ ಅದೃಷ್ಟವಿದು.ಹೌದು ದಕ್ಷಿಣ ಭಾರತದ ಸಿನಿಮಾ ಮೇಕರ್ ಗಳ ಕಥಾವಸ್ತು, ಮೇಕಿಂಗ್ ಶೈಲಿ, ಭಾರತೀಯ ಚಿತ್ರರಂಗವನ್ನ ಬೆರಗುಳೊಸ್ತಿದೆ, ಇಂತಹದೊಂದು ಪರ್ವ ಈಗ ಭಾರತೀಯ ಚಿತ್ರರಂಗದಲ್ಲಿ ಬಿರುಗಾಳಿಯಂತೆ ಆವರಿಸಿದೆ. ಇವತ್ತಿಗೆ ಸೌತ್ ಸಿನಿಮಾ ಗಳಿಂದ ಸ್ಫೂರ್ತಿಗೊಳ್ತಿದೆ ಬಾಲಿವುಡ್, ರಿಮೇಕ್ ಮಾಡೋದಕ್ಕೆ ಮುಗಿಬಿದಿದೆ. ದಕ್ಷಿಣದ ಸಿನಿಮಾಗಳ ಡಬ್ಬಿಂಗ್ ವರ್ಶನ್ ಗೆ ಭಾರಿ ಬೇಡಿಕೆ ಶುರುವಾಗಿದೆ. ದಕ್ಷಿಣ ಭಾರತದ ಸಿನಿಮಾ ಮೇಕರ್ ಗಳ ಮೇಕಿಂಗ್ ಶೈಲಿ ಬಾಲಿವುಡ್ ಮಂದಿಯ ನಿದ್ದೆ ಗೆಡೆಸಿದೆ. ಬಾಹುಬಲಿ,… Read More
Bollywood Cinisuddi Fresh Cini News Tv / Serial 

ಜೀ5 ಒಟಿಟಿಯಲ್ಲಿ ಮೇ‌ 13ಕ್ಕೆ ಕನ್ನಡದಲ್ಲೂ‌ ಬರುತ್ತಿದೆ “ಕಾಶ್ಮೀರ್ ಫೈಲ್ಸ್”

ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾ ಪ್ರತಿಷ್ಠಿತ ಜೀ5ಗೆ ಒಟಿಟಿ ಸಂಸ್ಥೆ ಲಗ್ಗೆ ಇಡಲು ಸಜ್ಜಾಗಿದೆ. ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯ, ನಿರಾಶ್ರಿತರ ಹತ್ಯೆ ಕುರಿತು ತಯಾರಿಸಿದ್ದ ಈ ಸಿನಿಮಾ ಬಾಕ್ಸಾಫೀಸ್‌ನ್ನು ಕೊಳ್ಳೆ ಹೊಡೆದಿತ್ತು. ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರು, ಸೆಲೆಬ್ರಿಟಿಗಳು, ಜನಸಾಮಾನ್ಯರು ಸಿನಿಮಾ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇಷ್ಟೆಲ್ಲಾ ಸಂಚಲನ ಸೃಷ್ಟಿಸಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾ ಮೇ 13ಕ್ಕೆ ಜೀ5 ಒಟಿಟಿಯಲ್ಲಿ ಪ್ರಿಮಿಯರ್ ಆಗಲಿದೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ… Read More
Bollywood Cinisuddi Fresh Cini News 

ಕನ್ನಡದಲ್ಲಿ ಡಬ್ ಆಗಿರುವ “83” ಚಿತ್ರವನ್ನ ತೆರೆಗೆ ಅರ್ಪಿಸಲಿದ್ದಾರೆ ಕಿಚ್ಚ

ಇಡೀ ಭಾರತೀಯ ಚಿತ್ರ ರಂಗವೇ ಎದುರು ನೋಡುತ್ತಿರುವ ಬಹು ಭಾಷಾ ಫ್ಯಾನ್ ಇಂಡಿಯ ಸಿನಿಮಾ ‘83’ ಭಾರತ ಏಕ ದಿನದ ವಿಶ್ವ ಕಪ್ ಕ್ರಿಕೆಟ್ ತನ್ನ ಮಡಿಲಿಗೆ ಪಡೆದ ವರ್ಷ ಕುರಿತಾದ ಸಿನಿಮಾ ಡಿಸೆಂಬರ್ ತಿಂಗಳ ಕ್ರಿಸ್ಮಸ್ ಬಿಡುಗಡೆ ಆಗಲು ಸಜ್ಜಾಗಿದೆ. ‘83’ ಕನ್ನಡದಲ್ಲಿ ಡಬ್ ಮಾಡಲಾದ ಚಿತ್ರವನ್ನು ಕ್ರಿಕೆಟ್ ಪ್ರೇಮಿ, ನಟ, ನಿರ್ದೇಶಕ, ನಿರ್ಮಾಪಕ ಕಿಚ್ಚ ಸುದೀಪ್ ಅವರು ತೆರೆಗೆ ಅರ್ಪಿಸುತ್ತಿದ್ದಾರೆ ಎಂಬುದು ಈ ಕ್ಷಣದ ಗೌರವಾನ್ವಿತ ವಿಷಯ. ಇಂದರೊಂದಿಗೆ ಕಿಚ್ಚ ಸುದೀಪ್ ರಿಲಯನ್ಸ್ ಎಂಟರ್ಟೈನ್ಮೇಂಟ್ ಜೊತೆ ಸೇರಿ ಬಹು ನಿರೀಕ್ಷಿತ ಸಿನಿಮಾ… Read More
Bollywood Cinisuddi Fresh Cini News 

ಹೃತಿಕ್ ಜೊತೆ ನಟಿಸುವ ಚಾನ್ಸ್ ಗಿಟ್ಟಿಸಿದ ನಭಾ ನಟೇಶ್..!

ಎ. ಹರ್ಷ ನಿರ್ದೇಶನದ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ `ವಜ್ರಕಾಯ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟವರು ನಟಿ ನಭಾ ನಟೇಶ್. ಪಟಾಕಾ ಪಾರ್ವತಿ ಪಾತ್ರದಲ್ಲಿ ಬಿಂದಾಸ್ ಆಗಿ ನಟಿಸಿ ತಮ್ಮ ಮೊದಲ ಚಿತ್ರದಲ್ಲೇ ಕಮಾಲ್ ಮಾಡಿದ್ದವರು ನಭಾ. ವಜ್ರಕಾಯ ಚಿತ್ರದ ಗೆಲುವಿನ ನಂತರ `ಲೀ’ ಚಿತ್ರದಲ್ಲಿ ನಾಯಕಿಯಾಗಿ, `ಸಾಹೇಬ’ದಲ್ಲಿ ಅತಿಥಿ ಪಾತ್ರದಲ್ಲಿ ಈಕೆ ಕಾಣಿಸಿಕೊಂಡಿದ್ದರು. `ನನ್ನು ದೋಚುಕುಂಡುವಟೆ’ ಚಿತ್ರದ ಮೂಲಕ ತೆಲುಗು ಚಿತ್ರಜಗತ್ತಿಗೆ ಎಂಟ್ರಿ ಕೊಟ್ಟಿದ್ದ ನಭಾ ಅಧುಗೋ, ಇಸ್ಮಾರ್ಟ್ ಶಂಕರ್, ಡಿಸ್ಕೋ ರಾಜ, ಅಲ್ಲುಡು ಅಧುರ್ಸ್ ಸೇರಿದಂತೆ ಒಂದರ ಹಿಂದೊಂದು ತೆಲುಗು… Read More
Bollywood Cinisuddi Fresh Cini News 

ಬಾಲಿವುಡ್ ನಲ್ಲಿ ಒಂದು ದಶಕವನ್ನು ಪೂರೈಸಿದ ರಣವೀರ್‌ ಸಿಂಗ್‌

ಭಾರತೀಯ ಸಿನಿಮಾ ರಂಗದಲ್ಲಿ ರಣವೀರ್‌ ಸಿಂಗ್‌ ಮಹತ್ವದ ನಟನಾಗಿದ್ದಾರೆ ಮತ್ತು ಯುವ ಸಮೂಹದ ಸೂಪರ್‌ಸ್ಟಾರ್‌ ಆಗಿದ್ದಾರೆ. ಪದ್ಮಾವತ್‌ ಸಿನಿಮಾ ಮೂಲಕ 300 ಕೋಟಿ ರೂ. ಗಳಿಕೆ ಮಾಡಿದ ಮೊದಲ ಯುವ ನಟ ಇವರು. ಅವರು ಉತ್ಸಾಹ ಮತ್ತು ಪ್ರಾಮಾಣಿಕತೆಯನ್ನು ಪ್ರತಿಬಿಂಬಿಸುತ್ತಾರೆ. ಅತ್ಯಂತ ಯಶಸ್ವಿ, ಸ್ವಯಂ ರೂಪುಗೊಂಡ ರೋಲ್‌ ಮಾಡೆಲ್‌ ಆಗಿ ಅವರು ತಮ್ಮ ಸ್ಟೇಟಸ್ ಅನ್ನು ಸಾಬೀತುಪಡಿಸಿದ್ದಾರೆ. ಭಾರತೀಯ ಸಿನಿಮಾ ವಲಯದ ಹೊರಗಿನಿಂದ ಬಂದು ಅವರು ಈ ಸ್ಥಾನಮಾನವನ್ನು ಅಲಂಕರಿಸಿದ್ದಾರೆ. ಡಿಸೆಂಬರ್‌ 10 ರಂದು, ಸಿನಿಮಾದಲ್ಲಿ ಒಂದು ದಶಕವನ್ನು ಪೂರೈಸಿದ್ದಾರೆ. ಇವರು ಮೊದಲು ಅಭಿನಯಿಸಿದ… Read More