ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ನಟನೆಯ “ರಾಮಾಯಣ” ಚಿತ್ರದ ಪ್ಯಾನ್ ವರ್ಲ್ಡ್ ಟ್ರೇಲರ್ ಬಿಡುಗಡೆ
ನವದೆಹಲಿಯಲ್ಲಿ ಜುಲೈ 18 ರಂದು ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ, ಭಾರತದ ಅಪ್ರತಿಮ ಸಾಂಸ್ಕೃತಿಕ ಪರಂಪರೆಯಾದ ರಾಮಾಯಣವನ್ನು ಜಾಗತಿಕ ವೇದಿಕೆಗೆ ಪರಿಚಯಿಸುವ ಐತಿಹಾಸಿಕ ಪ್ರಯಾಣಕ್ಕೆ ವಿಧ್ಯುಕ್ತ ಚಾಲನೆ ನೀಡಲಾಗಿದೆ.
Read More