ಕರಾವಳಿಯ ಭಾಗದ ಸುತ್ತ “ಅಧಿಪತ್ರ”…ಕುತೂಹಲ ಹೆಚ್ಚಿಸಿದ ಟೀಸರ್.
ಸಿನಿಮಾವೊಂದು ಆರಂಭವಾದ ಬಳಿಕ ಕ್ರಿಯಾಶೀಲತೆಯ ಹಾದಿಯಲ್ಲಿಯೇ ಪ್ರೇಕ್ಷಕರನ್ನು ಸೆಳೆಯೋದಿದೆಯಲ್ಲಾ? ಅದು ನಿಜಕ್ಕೂ ಸವಾಲಿನ ಸಂಗತಿ. ಈ ನಿಟ್ಟಿನಲ್ಲಿ ನೋಡುವುದಾದರೆ, ಅಧಿಪತ್ರ ಮೊದಲ ಪ್ರಯತ್ನದಲ್ಲಿಯೇ ಗೆದ್ದಂತಿದೆ. ಬಿಡುಗಡೆಯಾಗಿರುವ ಅಧಿಪತ್ರ
Read More