ಜುಲೈ 19ರಂದು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಬಿಡುಗಡೆ
ಈಗಾಗಲೇ ಟೀಸರ್, ಹಾಡುಗಳು ಮತ್ತು ಎರಡು ಟ್ರೇಲರ್ಗಳಿಂದ ಗಮನಸೆಳೆದಿರುವ ಅರುಣ್ ಅಮುಕ್ತ ರಚಿಸಿ-ನಿರ್ದೇಶಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಇದೇ ಶುಕ್ರವಾರ (ಜುಲೈ 19) ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.
Read More