Cini NewsSandalwood

ಡಿಬಾಸ್ ಹುಟ್ಟುಹಬ್ಬಕ್ಕೆ “ಡೆವಿಲ್” ಫಸ್ಟ್ ಲುಕ್ ಟೀಸರ್ ಬಿಡುಗಡೆ

ಶ್ರೀ ಜೈಮಾತ ಕಂಬೈನ್ಸ್ ಅರ್ಪಿಸುವ, ವೈಷ್ಣೋ ಸ್ಟುಡಿಯೋಸ್ ಲಾಂಛನದಲ್ಲಿ ಜೆ.ಜಯಮ್ಮ ಅವರು ನಿರ್ಮಿಸುತ್ತಿರುವ, ಪ್ರಕಾಶ್ ವೀರ್ ನಿರ್ದೇಶನದ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ “ಡೆವಿಲ್” ಚಿತ್ರದ ಫಸ್ಟ್ ಲುಕ್ ಟೀಸರ್ ಫೆಬ್ರವರಿ 15 ರ‌ ರಾತ್ರಿ 11.59ಕ್ಕೆ ಸರಿಗಮ ಕನ್ನಡ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಫಸ್ಟ್ ಲುಕ್ ಟೀಸರ್ ಗೆ ದರ್ಶನ್ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ

error: Content is protected !!