ನಾಯಕನಿಗೆ ಸೀಮಂತ ಮಾಡುವ ಮೂಲಕ ‘ನಿಮಗೊಂದು ಸಿಹಿ ಸುದ್ದಿ’ ಚಿತ್ರದ ಟ್ರೇಲರ್ ಬಿಡುಗಡೆ.
ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವಿಭಿನ್ನ ಪ್ರಯತ್ನ ಮತ್ತು ಪ್ರಯೋಗಗಳಾಗುತ್ತಿವೆ. ಅಂಥ ಚಿತ್ರಗಳ ಸಾಲಿಗೆ ಇದೀಗ ‘ನಿಮಗೊಂದು ಸಿಹಿ ಸುದ್ದಿ’ ಸಹ ಸೇರ್ಪಡೆಯಾಗುತ್ತಿದೆ. ಮಹಾಶಿವರಾತ್ರಿಯ ಪ್ರಯುಕ್ತ ಫೆಬ್ರವರಿ
Read More