Cini Gossips Cinisuddi Fresh Cini News 

ಭಾವಿ ಪತ್ನಿ ಜೊತೆ ವಿಭಿನ್ನವಾಗಿ ಪ್ರೇಮಿಗಳ ದಿನ ಆಚರಿಸಿದ ನಿಖಿಲ್

ಇಂದು ಪ್ರೇಮಿಗಳ ದಿನ. ಈ ವಿಶೇಷ ದಿನದಂದು ಸ್ಯಾಂಡಲ್ವುಡ್ ನ ಜಾಗ್ವಾರ್ , ಯುವರಾಜ ನಿಖಿಲ್ ಕುಮಾರಸ್ವಾಮಿ ಹಾಗೂ ಭಾವಿ ಪತ್ನಿ ರೇವತಿ ಅವರು ಒಂದು ವಿಶೇಷ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ಈ ಜೋಡಿ ಇಂದು ಆರ್. ಆರ್. ನಗರದಲ್ಲಿರುವ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದು, ಅಲ್ಲಿಯೇ ಪ್ರಸಾದವನ್ನು ಸ್ವೀಕರಿಸಿದ್ದಾರೆ.ಕುಟುಂಬದವರು ನೋಡಿ ಒಪ್ಪಿರುವ ಈ ಮುದ್ದಾದ ಜೋಡಿಯು ಪ್ರೇಮಿಗಳ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ.

Share This With Your Friends

Related posts