ರಾಜಮೌಳಿ ಶಿಷ್ಯನ ಮಹ್ವಾಕಾಂಕ್ಷೆಯ ಚಿತ್ರ ‘1770’

‘ಬಾಹುಬಲಿ’ ಚಿತ್ರಗಳ ನಂತರ ಪ್ಯಾನ್ ಇಂಡಿಯಾ ನಿರ್ದೇಶಕ ಎಂದೇ ಖ್ಯಾತರಾಗಿರುವ ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಈಗ’ ಮತ್ತು ‘ಬಾಹುಬಲಿ’ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅಶ್ವಿನ್ ಗಂಗರಾಜು ಇದೀಗ ‘1770’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 75ನೇ ಸ್ವಾತಂತ್ರ್ಯೋತ್ಸದ ಹಿನ್ನೆಲೆಯಲ್ಲಿ ಈ ಚಿತ್ರವನ್ನು ಅಧಿಕೃತವಾಗೊಗಿ ಘೋಷಿಸಲಾಗಿದೆ. ಬಂಕಿಮ ಚಂದ್ರ ಚಟರ್ಜಿ ಅವರ ‘ಆನಂದಮಠ’ ಕಾದಂಬರಿಯನ್ನು ಆಧರಿಸಿದ ಈ ಬಹುಭಾಷಾ ಚಿತ್ರವನ್ನು ಎಸ್ಎಸ್1 ಎಂಟರ್ಟೈನ್ಮೆಂಟ್ ಮತ್ತು ಪಿಕೆ ಎಂಟರ್ಟೈನ್ಮೆಂಟ್ ಸಂಸ್ಥೆಗಳಡಿ ಶೈಲೇಂದ್ರ ಕುಮಾರ್, ಸುಜಯ್ ಕುಟ್ಟಿ, ಕೃಷ್ಣಕುಮಾರ್ ಬಿ ಮತ್ತು ಸೂರಜ್ ಶರ್ಮ ನಿರ್ಮಿಸುತ್ತಿದ್ದಾರೆ. ಇನ್ನು,… Read More