”666 ಆಪರೇಷನ್ ಡ್ರೀಮ್ ಥಿಯೇಟರ್” ಸಿನಿಮಾಗೆ WWE ಸೂಪರ್ ಸ್ಟಾರ್ ಸುಖ್ವಿಂದರ್ ಸಿಂಗ್ ಗ್ರೆವಾಲ್ ಎಂಟ್ರಿ
ಡಾ. ಶಿವರಾಜ್‌ಕುಮಾರ್ ಮತ್ತು ಧನಂಜಯ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅದ್ಧೂರಿ ಸೆಟ್
Read More