ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ

ಅಶ್ವಿನಿ ನಕ್ಷತ್ರ ಧಾರಾವಾಹಿ ಮೂಲಕ ಮನೆಮಾತಾದ ನಟಿ ಮಯೂರಿ ಇoದು ತಮ್ಮ ಬಾಲ್ಯದ ಗೆಳೆಯರಾದ ಅರುಣ್ ರೊಂದಿಗೆ ಬೆಂಗಳೂರಿನ ಬೆಂಗಳೂರಿನ ಜೆ.ಪಿ. ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶುಭ ಲಗ್ನದಲ್ಲಿ ಮದುವೆಯಾಗಿದ್ದಾರೆ. ತನ್ನ ಬಹುಕಾಲದ ಗೆಳೆಯನಾದ ಅರುಣ್ ಮತ್ತು ಮಯೂರಿ ಸುಮಾರು 10 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದು, ಇಂದು ಕುಟುಂಬಸ್ಥರ ಒಪ್ಪಿಗೆ ಪಡೆದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಚಿತ್ರ ಖ್ಯಾತಿಯ ಮಯೂರಿ ತಮ್ಮ ಮದುವೆ ವಿಚಾರವಾಗಿ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿಕೊಂಡಿದ್ದು, ನಾನು ನನ್ನ ಬಾಲ್ಯದ ಗಳೊಂದಿಗೆ ಮದುವೆಯಾಗಿದ್ದೇನೆ ಎಂದು ಹೇಳುವ ಮೂಲಕ… Read More