ಮಗಳ ಚಿತ್ರಕ್ಕೆ ಮತ್ತೆ ಅರ್ಜುನ್ ಸರ್ಜಾ ಆಕ್ಷನ್ ಕಟ್.

ಬಹುಭಾಷಾ ನಟ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಚಿತ್ರರಸಿಕರನ್ನು ರಂಜಿಸ್ತಿರುವ ಅರ್ಜುನ್ ಸರ್ಜಾ ಇದೀಗ ಮಗಳ ಸಿನಿಮಾಗೆ ಮತ್ತೆ ಆಕ್ಷನ್ ಕಟ್ ಹೇಳ್ತಿದ್ದಾರೆ. ಪ್ರೇಮ ಬರಹ ಸಿನಿಮಾ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಐಶ್ವರ್ಯ ಸರ್ಜಾ ಅಡಿ ಇಟ್ಟಿದ್ದರು. ಈ ಸಿನಿಮಾಗೆ ಅರ್ಜುನ್ ಸರ್ಜಾ ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಆದಾದ ಬಳಿಕ ಐಶ್ವರ್ಯ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ಈಗ ಮತ್ತೆ ಅರ್ಜುನ್ ಸರ್ಜಾ ಮಗಳ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಿರ್ಮಾಣಕ್ಕೂ… Read More