Cini Reviews Cinisuddi Fresh Cini News 

ಆ ಸೀಟಿನಲ್ಲಿ ಕುಂತವರ ಕೊಲೆ..! : ಕೃಷ್ಣ ಟಾಕೀಸ್ ಚಿತ್ರ ಹೇಗಿದೆ..? ಇಲ್ಲಿದೆ ಚಿತ್ರವಿಮರ್ಶೆ

ರೇಟಿಂಗ್ : 3.5 / 5 ಚಿತ್ರ : ಕೃಷ್ಣ ಟಾಕೀಸ್ ಸ್ನೇಹಿತನ ಕೊಲೆ ಹಿಂದೆ ಹೊರಟವನಿಗೆ ದೆವ್ವ ಕಾಣುತ್ತಾ..? ದ್ವೇಷ ಕಾಣುತ್ತಾ..? ಕೃಷ್ಣ ಟಾಕೀಸ್ ನಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೃಷ್ಣ ಟಾಕೀಸ್ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗಿ, ಪಾಸಿಟಿವ್ ರೆಸ್ಪಾನ್ಸ್ ಪಡೆದುಕೊಂಡಿದೆ. ಇಷ್ಟು ದಿನ ಲವ್ವರ್ ಬಾಯ್ ಆಗಿ ಕಾಣಿಸಿಕೊಂಡಿದ್ದ ಅಜಯ್ ಈ ಸಿನಿಮಾದಲ್ಲಿ ಪತ್ರಕರ್ತನಾಗಿ, ಆ ಭಯಾನಕ ಸುಳಿವಿನ ಹಿಂದೆ ಬೀಳೋ ಪತ್ರಕರ್ತನ ಪಾತ್ರ ನಿಭಾಯಿಸಿ ಗೆದ್ದಿದ್ದಾರೆ. ಯಾವುದೇ ಪಾತ್ರಕೊಟ್ಟರು ಅದಕ್ಕೆ ಜೀವ ತುಂಬುವ ತಾಕತ್ತು ಅಜಯ್ ರಾವ್ ಗಿದೆ.… Read More
Cinisuddi Fresh Cini News 

ಕೃಷ್ಣ ಜನ್ಮಾಷ್ಟಮಿ ದಿನದಂದು ಸೆನ್ಸಾರ್ ಪಾಸ್ ಮಾಡಿದ ‘ಕೃಷ್ಣ ಟಾಕೀಸ್’

ಅಜೇಯ್ ರಾವ್ ನಾಯಕನಾಗಿ ನಟಿಸಿರುವ ಕೃಷ್ಣ ಟಾಕೀಸ್ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾ ಪತ್ರ ನೀಡಿದೆ. ಸರ್ಕಾರ ಸಿನಿಮಾ ಮಂದಿರಗಳ ಆರಂಭಕ್ಕೆ ಬಿಡುಗಡೆ ನೀಡಿದ ಕೂಡಲೆ ಕೃಷ್ಣ ಟಾಕೀಸ್ ನಿಮ್ಮ ನೆಚ್ಚಿನ ಟಾಕೀಸ್ ಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರ ವೀಕ್ಷಿಸಲು ಸೆನ್ಸಾರ್ ಮಂಡಳಿಗೆ ಅನುಮತಿ ಕೋರಿ ಮೂರು ತಿಂಗಳು ಕಳೆದಿತ್ತು. ಕಾಕತಾಳೀಯ ಎಂಬಂತೆ ಭಗವಾನ್ ಶ್ರೀ ಕೃಷ್ಣ ಅವತರಿಸಿದ ಪರಮ ಮಂಗಳಕರ ದಿವಸ ಶ್ರೀ ಕೃಷ್ಣ ಜನ್ಮಾಷ್ಟಮಿ ಎಂದೆ ನಮ್ಮ ಚಿತ್ರದ ಸೆನ್ಸಾರ್ ಆಗಿದ್ದು ಸಂತಸ ತಂದಿದೆ ಎನ್ನುತ್ತಾರೆ ನಿರ್ದೇಶಕ ವಿಜಯಾನಂದ್.… Read More