ಗೌರಿಶ್ರೀ ನಿರ್ದೇಶನದ “ಆಕ್ರೋಶ” ಕಿರುಚಿತ್ರದ ಮೂಲಕ ಅಭಿನಯ ಆರಂಭಿಸಿದ ನವನಟ ಯಶ್ವಂತ್ .
ಕಿರುಚಿತ್ರ ಎಂಬುದು ಅನೇಕ ಪ್ರತಿಭಾವಂತರ ಪ್ರದರ್ಶನಕ್ಕೆ ಉತ್ತಮ ವೇದಿಕೆ. ಅದರಲ್ಲಿ ಅಭಿನಯಿಸಿ ಸೈ ಎನಿಸಿಕೊಂಡವರು ಹಿರಿತೆರೆಯ ಮೇಲೆ ಲೀಲಾಜಾಲವಾಗಿ ಅಭಿನಯಿಸುತ್ತಾರೆ. ಯಶ್ವಂತ್ ಎಂಬ ಯುವನಟ, ಗೌರಿಶ್ರೀ ಕಥೆ,
Read More