‘ಅಮರಾವತಿ ಪೋಲೀಸ್ ಸ್ಟೇಷನ್’ ಚಿತ್ರಕ್ಕೆ ಚಾಲನೆ

ಬಹಳ ದಿನಗಳ ನಂತರ ಜಗ್ಗೇಶ್ ಪುತ್ರ ಗುರುರಾಜ್ ಜಗ್ಗೇಶ್ ನಾಯಕನಾಗಿ ತೆರೆಮೇಲೆ ಬರುತ್ತಿದ್ದಾರೆ. ಅರಸೀಕೆರೆಯ ಪುನೀತ್ ಅವರ ನಿರ್ದೇಶನದಲ್ಲಿ ಮುಡಿಬರುತ್ತಿರುವ ಆ ಚಿತ್ರದ ಹೆಸರು ಅಮರಾವತಿ ಪೋಲೀಸ್ ಸ್ಟೇಷನ್. ಕಂಠೀರವ ಸ್ಟುಡಿಯೋದಲ್ಲಿ ಈ ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಿತು. ಪ್ರಾರಂಭದ ದೃಶ್ಯಕ್ಕೆ ನಟ ಜಗ್ಗೇಶ್ ಅವರು ಕ್ಲಾಪ್ ಮಾಡಿ ಚಿತ್ರರಂಗಕ್ಕೆ ಶುಭ ಕೋರಿದರು. ಮೂಲತಃ ಓರ್ವ ರೈತರಾದ ಅಂಜನರೆಡ್ಡಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸುರೇಶ್ ಬಾಬು ಅವರ ಕ್ಯಾಮೆರಾ ವರ್ಕ್, ಕಾರ್ತೀಕ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಚಿತ್ರದ ನಾಯಕಿಯಾಗಿ ರೇಖಾಶ್ರೀ… Read More