“ಬನಾರಸ್” ಚಿತ್ರ ಪ್ರಚಾರಕ್ಕಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಚಿತ್ರತಂಡ ಪಯಣ.
ಬಹಳಷ್ಟು ನಿರೀಕ್ಷೆ ಹುಟ್ಟುಹಾಕಿರುವ ಚಿತ್ರ “ಬನಾರಸ್”. ನವೆಂಬರ್ 04ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿರುವ ಈ ಚಿತ್ರದ ಪ್ರಚಾರ ಜೋರಾಗಿ ನಡೆಯುತ್ತಿದ್ದು, ಇನ್ನು ಐದು ದಿನ ಮಾತ್ರ ಬಾಕಿ ಉಳಿದುಕೊಂಡಿದೆ. ಇದುವರೆಗೂ ಅತ್ಯಂತ ವ್ಯವಸ್ಥಿತವಾಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬನಾರಸ್ ಅನ್ನು ಮುನ್ನೆಲೆಗೆ ತರಲಾಗಿದೆ. ಇದೀಗ ಕಡೇಯ ಕ್ಷಣಗಳಲ್ಲಿ ಸಂಚಲನ ಮೂಡಿಸುವ ಸಲುವಾಗಿ ನಾಯಕ ನಟ ಝೆದ್ ಖಾನ್ ಸಾರಥ್ಯದಲ್ಲಿ ಬನಾರಸ್ ಯಾತ್ರೆ ಆರಂಭಿಸಿದ್ದಾರೆ. ಇಂದು ಬೆಳಗ್ಗೆ ೮.೩೦ಕ್ಕೆ ಸರಿಯಾಗಿ, ಬೆಂಗಳೂರಿನ ಟೌನ್ ಹಾಲ್‌ನಿಂದ ಈ ಯಾತ್ರೆ ಆರಂಭವಾಗಿದೆ. ಅಲ್ಲಿಂದ ಹೊರಟ ಬನಾರಸ್ ಯಾತ್ರೆ ಆ…
Read More