ಬಿಜಿಎಸ್ ಇಂಟರ್ ನ್ಯಾಷನಲ್ ಅಕಾಡೆಮಿ ಹಾಗೂ ಬಿಜಿಎಸ್ ಕ್ರಿಕೆಟ್ ಮೈದಾನ ಉದ್ಘಾಟನೆ

ಬೆಂಗಳೂರು.ಫೆ.9 : ಶಿಕ್ಷಣವು ಮನುಷ್ಯನ ವ್ಯಕ್ತಿತ್ವ ವಿಕಸನಗೊಳಿಸುತ್ತದೆ ಹಾಗೆ ಶಿಕ್ಷಣದಲ್ಲಿ ಕ್ರೀಡೆ ಸಮ್ಮಿಲನಗೊಂಡರೆ ಶಿಕ್ಷಣ ಪರಿಪೂರ್ಣಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದಿಲ್ಲಿ ತಿಳಿಸಿದರು. ಕುಂಬಳಗೋಡು ಬಳಿಯ ಬಿಜಿಎಸ್ ನಾಲೆಡ್ಜ್ ಸಿಟಿಯಲ್ಲಿ ಇಂದು ಬಿಜಿಎಸ್ ಇಂಟರ್ ನ್ಯಾಷನಲ್ ಅಕಾಡೆಮಿ ಹಾಗೂ ನೂತನವಾಗಿ ನಿರ್ಮಿಸಿರುವ ಬಿಜಿಎಸ್ ಕ್ರಿಕೆಟ್ ಮೈದಾನ ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಬೌದ್ಧಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಆಟ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು .ರಾಜ್ಯ ಸರ್ಕಾರ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ… Read More