ಮತ್ತೆ ಒಂದಾದ ಶಿವಣ್ಣ-ಡಾಲಿ-ಚಿಟ್ಟೆ..!

ಬೈರಾಗಿಯಲ್ಲಿ ಟಗರು ಡಾಲಿ ಜತೆ ಚಿಟ್ಟೆ ಬೈರಾಗಿ ಟಗರು ಪಾರ್ಟ್ 2…? ಟಗರು ಡಾಲಿ ಚಿಟ್ಟೆ ಕಾಂಬೋ ಬೈರಾಗಿಯಲ್ಲಿ ಮತ್ತೆ ಆರ್ಭಟ ಬೈರಾಗಿ ಹಾಡಿಗೆ ವಸಿಷ್ಠ ಸಿಂಹ ಗಾಯನ ಟಗರು,ಡಾಲಿಗೆ ಮತ್ತೆ ಚಿಟ್ಟೆ ಸಾಥ್. ಶಿವಣ್ಣನ ಟಗರಿನೇಟಿಗೆ ತರಗೆಲೆ ಥರಾ ಉದುರೋಗ್ತಾರೆ ಡಾಲಿ-ಚಿಟ್ಟೆ ಜೋಡಿ. ಆದ್ರೂ ಶಿವಣ್ಣ-ಡಾಲಿ-ಚಿಟ್ಟೆ ಕಾಂಬಿನೇಷನ್ ಗೆ ಭಯಂಕರ ಫ್ಯಾನ್ ಫಾಲೋಯಿಂಗ್ ಇದೆ. ಈ ತ್ರಿವಳಿ ಜೋಡಿ ಮತ್ತೆ ಒಂದಾಗ್ತಾ ಇದೆ. ಹೌದು ಶಿವಣ್ಣ ಜೊತೆ ಡಾಲಿ ಧನಂಜಯ ಹಾಗೂ ಚಿಟ್ಟೆ ವಸಿಷ‍್ಟ ಸಿಂಹ ಮತ್ತೆ ಜೋಡಿಯಾಗ್ತಾ ಇದ್ದಾರೆ. ಆದ್ರೆ ಇಲ್ಲಿ… Read More