“ಚಡ್ಡಿದೋಸ್ತ್” ಆಡಿಯೋ ಲಾಂಚ್ ಮಾಡಿದ ಚಿತ್ರೋದ್ಯಮದ ಗಣ್ಯರು

ಸ್ಯಾಂಡಲ್ ವುಡ್ ನಲ್ಲಿ ತಮ್ಮ ಶೀರ್ಷಿಕೆ ಮೂಲಕ ಬಹಳಷ್ಟು ಸದ್ದು ಮಾಡುತ್ತಿರುವ ಚಿತ್ರ “ಚೆಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ” ಈ ಚಿತ್ರದ ಧ್ವನಿಸುರುಳಿ ಬಿಡುಗಡೆ ಸಮಾರಂಭ ಕಲಾವಿದರ ಭವನದಲ್ಲಿ ಅದ್ದೂರಿಯಾಗಿ ನೆರವೇರಿತು. ರೆಡ್ ಅಂಡ್ ವೈಟ್ ಖ್ಯಾತಿಯ ಸೆವೆನ್‍ರಾಜ್ ಅವರ ನಿರ್ಮಾಣದ ಆಸ್ಕರ್ ಕೃಷ್ಣ ನಿರ್ದೇಶನದ “ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ” ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮಕ್ಕೆ ಚಿತ್ರ ನಟಿ ಪ್ರೇಮಾ, ನಿರ್ಮಾಪಕ ಎಸ್.ಎ. ಚಿನ್ನೇಗೌಡ್ರು , ಉಮೇಶ್ ಬಣಕಾರ್ , ಬಾ.ಮಾ. ಹರೀಶ್ , ಬಾ .ಮಾ. ಗಿರೀಶ್, ರವಿಚೇತನ್, ಶಿಲ್ಪ ಶ್ರೀನಿವಾಸ್ ಸೇರಿದಂತೆ ಚಿತ್ರರಂಗದ… Read More