ಜನವರಿ 29 ರಿಂದ ಫೆಬ್ರವರಿ 06 ವರೆಗೂ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಕಲರವ.
ಬೆಂಗಳೂರಿನಲ್ಲಿ ಸಿನಿಮೋತ್ಸವ ಕಲರವ ಅದ್ದೂರಿಯಾಗಿ ಆರಂಭಗೊಳ್ಳಲಿದೆ. ಸಿನಿಮಾ ಪ್ರೇಮಿಗಳು ನಿರೀಕ್ಷಿಸುತ್ತಿದ್ದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ಸಿಗಲಿದೆ. ಜನವರಿ 29 ರಂದು ಸಂಜೆ ವಿಧಾನಸೌಧದ ಮುಂಭಾಗ
Read More