ಚೌಕಿದಾರ್ ಟ್ರೇಲರ್ ಬಿಡುಗಡೆ ಮಾಡಿದ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಹೈಕೋರ್ಟ್ ವಕೀಲರು.
ಕುತೂಹಲ ಹೆಚ್ಚಿಸಿದ ‘ಚೌಕಿದಾರ್’ ಟ್ರೇಲರ್ ರಿಲೀಸ್ …ಕಾಡುವ ಕಥೆಯೊಂದಿಗೆ ಬಂದ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ..ಇದೇ ತಿಂಗಳ 30ಕ್ಕೆ ಸಿನಿಮಾ ಬಿಡುಗಡೆ. ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಪೃಥ್ವಿ
Read More