ನಟ ಚಂದನ್ ಕುಮಾರ್ ಸಾರಥ್ಯದ ‘ಫ್ಲರ್ಟ್’ ಚಿತ್ರದ ಫ್ರೆಂಡ್ ಷಿಪ್ ಹಾಡಿಗೆ ಕಿಚ್ಚ ಸುದೀಪ್ ಧ್ವನಿ.
ಸಾಮಾನ್ಯವಾಗಿ ಹುಡುಗಿಯರನ್ನು ಚುಡಾಯಿಸಿಕೊಂಡು ಓಡಾಡುವ ಹುಡುಗರನ್ನು ಫ್ಲರ್ಟ್ ಎನ್ನುತ್ತಾರೆ. ಇದೀಗ ಇದೇ ಹೆಸರಿನಲ್ಲಿ ಚಲನಚಿತ್ರವೊಂದು ನಿರ್ಮಾಣವಾಗಿದೆ. ಕಿಚ್ಚ ಸುದೀಪ್ ಗರಡಿಯ ಹುಡುಗ, ಸಿಸಿಎಲ್ ಸಹಪಾಠಿಯೂ ಆದ ಚಂದನ್
Read More