Cinisuddi Fresh Cini News 

“ಆಪರೇಶನ್ D” ಎಲ್ಲಾ ಹಾಡುಗಳಿಗೆ ಅನಿರುದ್ಧ್ ಶಾಸ್ತ್ರಿ ಗಾನ

ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ ‘ಆಪರೇಶನ್ D” ಚಿತ್ರದ ಹಾಡುಗಳ ಧ್ವನಿಮುದ್ರಣ ಪೂರ್ಣವಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ನಾಲ್ಕನ್ನು ಅನಿರುದ್ಧ್ ಶಾಸ್ತ್ರಿ ಅವರೇ ಹಾಡಿದ್ದಾರೆ. ಚಿತ್ರದ ಎಲ್ಲಾ ಹಾಡುಗಳನ್ನು ತಾವೇ ಹಾಡಿರುವುದು ಇದೇ ಮೊದಲು ಎನ್ನುತ್ತಾರೆ ಅನಿರುದ್ಧ್ ಶಾಸ್ತ್ರಿ. ವೇದಿಕ ಹಾಗೂ ಪೃಥ್ವಿ ಭಟ್(ಸರಿಗಮಪ ಖ್ಯಾತಿ) ಸಹ ಅನಿರದ್ಧ್ ಅವರೊಂದಿಗೆ ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ. ಸದ್ಯದಲ್ಲೇ ಆಡಿಯೋ ರಿಲೀಸ್ ಆಗಲಿದೆ. ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ. ನಾಲ್ಕು ಹಾಡು ಹಾಗೂ ಮೂರು ಸಾಹಸ ಸನ್ನಿವೇಶಗಳ… Read More
Cinisuddi Fresh Cini News 

ಬೆಂಗಳೂರು ಸುತ್ತಮುತ್ತ `ಕೃಷ್ಣ ಗಾರ್ಮೆಂಟ್ಸ್` ಚಿತ್ರದ್ ಶೂಟಿಂಗ್

ಸುಮುಖ ಪಿಕ್ಚರ್ಸ್ ಲಾಂಛನದಲ್ಲಿ ಕೆ.ಶ್ರೀನಿವಾಸಮೂರ್ತಿ ಅವರು ನಿರ್ಮಿಸುತ್ತಿರುವ `ಕೃಷ್ಣ ಗಾರ್ಮೆಂಟ್ಸ್` ಚಿತ್ರದ ಅಂತಿಮ ಹಂತದ ಚಿತ್ರೀಕರಣ ಬೆಂಗಳೂರು ಹೊರವಲಯದ ಕನಕಪುರ ಸುಂದರ ತಾಣ ಹಾಗೂ ಕಂಠೀರವ ಸ್ಟುಡಿಯೋದಲ್ಲಿ ಭರದಿಂದ ಸಾಗುತ್ತಿದೆ. ಭಾಸ್ಕರ್ ನೀನಾಸಂ, ರಶ್ಮಿತ, ರಾಜೇಶ್ ನಟರಂಗ, ಚಂದು(ಲಕ್ಷ್ಮೀಬಾರಮ್ಮ) ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಪ್ರೀತಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸುತ್ತಿದ್ದಾರೆ. 2015-16ನೆ ಸಾಲಿನ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆಯ್ಕೆಯಾಗಿದ್ದ `ಹೆಮ್ಮರ` ಚಿತ್ರವನ್ನು ಸಿದ್ದು… Read More