Cinisuddi Fresh Cini News 

ಮೇ 20ಕ್ಕೆ “ದಾರಿ ಯಾವುದಯ್ಯಾ ವೈಕುಂಠಕೆ” ದರ್ಶನ

ಬಹಳಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿರುವ ಚಿತ್ರ “ದಾರಿ ಯಾವುದಯ್ಯಾ ವೈಕುಂಠಕ್ಕೆ” ಕಳ್ಳನ ಎದೆಯಲ್ಲಿ ಕಾರುಣ್ಯ ಹುಟ್ಟಿಸುವ ಅಪೂರ್ವ ದೃಶ್ಯ ಕಾವ್ಯವಾಗಿ ಹೊರ ಬಂದಿರುವ ಚಿತ್ರ ಎಂಬ ಮಾತು ಈಗ ಕೇಳಿ ಬರ್ತಿದೆ. ಈಗಾಗಲೇ ಈ ಚಿತ್ರವು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪಾಲ್ಗೊಂಡ ಸುಮಾರು ನೂರಐವತ್ತು ಕ್ಕೂ ಅಧಿಕ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈಗ ಇದೇ 20ರಂದು ರಾಜ್ಯಾದ್ಯಂತ ಅದ್ದೂರಿಯಾಗಿ “ದಾರಿ ಯಾವುದಯ್ಯ ವೈಕುಂಠಕ್ಕೆ” ಚಿತ್ರ ಬಿಡುಗಡೆಯಾಗುತ್ತಿದೆ. “ಶರಣಪ್ಪ ಎಂ ಕೊಟಗಿ” ಯವರ ಚೊಚ್ಚಲ ನಿರ್ಮಾಣದಲ್ಲಿ “ಶ್ರೀ ಬಸವೇಶ್ವರ ಕ್ರಿಯೇಷನ್ಸ್” ಲಾಂಛನದ, ಇನ್ಪ್ಯಾಂಟ್ ಸಿನಿ ಕ್ರಿಯೇಷನ್ಸ್… Read More
Cinisuddi Fresh Cini News 

ಶೂಟಿಂಗ್ ಮುಗಿಸಿದ “ದಾರಿ ಯಾವುದಯ್ಯಾ ವೈಕುಂಠಕೆ ” ಚಿತ್ರತಂಡ

ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸಿರುವ ‘ದಾರಿ ಯಾವುದಯ್ಯಾ ವೈಕುಂಠಕ್ಕೆ’ ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ. ಲಾಕ್ ಡೌನ್ ತೆರವಿನ‌ ನಂತರ ಸರ್ಕಾರ ಅರ್ಧ ಭಾಗ ಚಿತ್ರೀಕರಣವಾಗಿರುವ ಚಿತ್ರಗಳ‌ ಚಿತ್ರೀಕರಣ ಪೂರ್ಣ ಮಾಡಲು ಅನುಮತಿ ನೀಡಿತು. ನಂತರ ಸರ್ಕಾರದ ಆದೇಶ ಪಾಲಿಸಿ ಬೆಂಗಳೂರಿನಲ್ಲಿ ‌ಕೊನೆಯ ಹಂತದ ಚಿತ್ರೀಕರಣ ಪೂರ್ಣ ಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ವರ್ಧನ್, ಅನುಷ, ಬಲ ರಾಜವಾಡಿ ಮುಂತಾದವರು ಈ‌ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ವಿಭಿನ್ನ ಕಥಾಹಂದರ ‌ಹೊಂದಿರುವ ಈ ಚಿತ್ರಕ್ಕೆ ಸದ್ಯದಲ್ಲೇ ಚಿತ್ರೀಕರಣ ನಂತರ ಚಟುವಟಿಕೆ ಪ್ರಾರಂಭವಾಗಲಿದೆ… Read More