ನಾನಿ ‘ದಸರಾ’ದಲ್ಲಿ ಮಿಂಚಲಿದ್ದಾರೆ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ.
‘ದಿಯಾ’ ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ದೀಕ್ಷಿತ್ ಶೆಟ್ಟಿ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಬೆಳ್ಳಿ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ‘ದಿಯಾ’ ಸಿನಿಮಾದಲ್ಲಿ ಸಿಂಪಲ್ ಹುಡುಗನ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದ ದೀಕ್ಷಿತ್ ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಸರಾ’ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಇದೇ ಮಾರ್ಚ್ 30ರಂದು ‘ದಸರಾ’ ವರ್ಲ್ಡ್ ವೈಡ್ ಬಿಡುಗಡೆಯಾಗುತ್ತಿದ್ದು, ಸೂರಿ ಪಾತ್ರದ ಮೂಲಕ ದೀಕ್ಷಿತ್ ಶೆಟ್ಟಿ ತೆರೆ ಮೇಲೆ ಬರ್ತಿದ್ದಾರೆ. ಶ್ರೀಕಾಂತ್ ಒಡೆಲಾ ನಿರ್ದೇಶನದಲ್ಲಿ ನ್ಯಾಚುರಲ್ ಸ್ಟಾರ್ ನಾನಿ, ಕೀರ್ತಿ ಸುರೇಶ್ ಅಭಿನಯದ ‘ದಸರಾ’…
Read More