“ಡಿಎನ್ಎ” ಚಿತ್ರದ ಪ್ರಮೋಷನಲ್ ಸಾಂಗ್ ಬಿಡುಗಡೆ

ಮಾತೃಶ್ರೀ ಎಂಟರ್​ ಪ್ರೈಸಸ್​ ಬ್ಯಾನರ್​ನಲ್ಲಿ ಸಿದ್ಧವಾಗಿದೆ ಡಿಎನ್ಎ ಚಿತ್ರ. ಈ ಚಿತ್ರದ ಪ್ರಮೋಷನಲ್ ಹಾಡಿನ ಅನಾವರಣ ಕಾರ್ಯಕ್ರಮ ಮಲ್ಲೇಶ್ವರದ ರೇಣುಕಾಂಬದಲ್ಲಿ ಸೋಮವಾರ ನೆರವೇರಿದೆ. ಈಗಾಗಲೇ ಚಿತ್ರೀಕರಣ ಕೆಲಸ ಮುಗಿಸಿಕೊಂಡು ಬಿಡುಗಡೆಗೆ ಸಿದ್ಧವಾಗಿರುವ ತಂಡ, ಚಿತ್ರದ ಬಗ್ಗೆ ಮಾಹಿತಿಯನ್ನೂ ಹಂಚಿಕೊಂಡಿತು. ಪ್ರಕಾಶ್ ರಾಜ್ ಮೇಹು ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಮೈಲಾರಿ ಎಂ ಬಂಡವಾಳ ಹೂಡಿದ್ದಾರೆ. ಅಚ್ಯುತ್ ಕುಮಾರ್, ರೋಜರ್ ನಾರಾಯಣ್, ಎಸ್ಟರ್ ನರೋನ್ಹ, ಯುಮನಾ, ಮಾಸ್ಟರ್ ಆನಂದ್ ಅವರ ಪುತ್ರ ಮಾಸ್ಟರ್​ ಕೃಷ್ಣ ಚೈತನ್ಯ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಬಹುತಾರಾಗಣದ ಈ ಚಿತ್ರದ ಬಗ್ಗೆ ಮೊದಲಿಗೆ… Read More