ಡಾ.ವಿಷ್ಣುವರ್ಧನ್ ಕುರಿತ ಪುಸ್ತಕ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಡಾ. ಶರಣು ಹುಲ್ಲೂರ್ ಅವರು ಬರೆದ ಕರುನಾಡ ಯಜಮಾನ ಡಾ.ವಿಷ್ಣುವರ್ಧನ ಎಂಬ ಕೃತಿಯನ್ನು ಮಾನ್ಯ ಸಚಿವರು ತಮ್ಮ ಕಛೇರಿಯಲ್ಲಿ ಇಂದು ಬಿಡುಗಡೆಗೊಳಿಸಿದರು. ಡಾ. ವಿಷ್ಣುವರ್ಧನ್ ಅವರ 71ನೇ ಜನ್ಮದಿನದ ಅಂಗವಾಗಿ ಡಾ.ವಿಷ್ಣುಸೇನಾ ಸಮಿತಿಯು ಕರುನಾಡ ಯಜಮಾನ ಡಾ.ವಿಷ್ಣುವರ್ಧನ್’ ಎಂಬ ಕಿರುಹೊತ್ತಿಗೆಯನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ವಿತರಿಸುವ ದೃಷ್ಠಿಯಿಂದ ಹೊರತಂದಿದೆ. ಸದರಿ ಕೃತಿಯನ್ನು ಕನಿಷ್ಠ ಒಂದು ಲಕ್ಷ ಮಕ್ಕಳಿಗೆ ವಿತರಿಸುವ ಗುರಿಯನ್ನು ಹೊಂದಿದೆ. ಸಿನಿಮಾ, ಜನಪರ ಕಾರ್ಯಗಳ ಮೂಲಕ ಡಾ.ವಿಷ್ಣುವರ್ಧನ್ ಅವರು ಯಾವತ್ತಿಗೂ ನಮ್ಮೊಂದಿಗೆ ಇರುತ್ತಾರೆ. ಅವರ ಆದರ್ಶ ಬದುಕು, ನಾಡು, ನುಡಿಯ ಬಗೆಗಿನ ಅಭಿಮಾನ… Read More