ಆ .14 ರಿಂದ ಮತ್ತೆ ಬರುತ್ತಿದೆ “ಎದೆ ತುಂಬಿ ಹಾಡುವೆನು”

ಗಾನ ಗಾರುಡಿಗ ದಿ||ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಕಳೆದ ಕೆಲವು ವರ್ಷಗಳ ಹಿಂದೆ ನಡೆಸಿಕೊಡುತ್ತಿದ್ದ ಜನಪ್ರಿಯ ಕಾರ್ಯಕ್ರಮ ” ಎದೆ ತುಂಬಿ ಹಾಡುವೆನು”. ಈಗ ಈ ಜನಪ್ರಿಯ ಕಾರ್ಯಕ್ರಮ ಮತ್ತೆ ಆರಂಭವಾಗಲಿದೆ ಎಸ್ ಪಿ ಬಿ ಅವರ ನೆನಪಿನಲ್ಲಿ.ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲರ್ಸ್ ಕನ್ನಡದ ಮುಖ್ಯಸ್ಥ ಪರಮೇಶ್ವರ ಗುಂಡ್ಕಲ್ ನೀಡಿದರು. ನಾನು ಮೂರುವರ್ಷಗಳ ಹಿಂದೆ ಚೆನ್ನೈ ನಲ್ಲಿ ಎಸ್ ಪಿ ಬಿ ಅವರನ್ನು ಭೇಟಿ ಮಾಡಿ, “ಎದೆ ತುಂಬಿ ಹಾಡುವೆನು” ಕಾರ್ಯಕ್ರಮ ಪುನಃ ಆರಂಭಿಸೋಣ ಎಂದು ಕೇಳಿದ್ದೆ. ಆಗ ಅವರು ನನ್ನ ಶೆಡ್ಯುಲ್ ನೋಡಿ ತಿಳಿಸುತ್ತೀನಿ… Read More