Cinisuddi Fresh Cini News 

ಗಾಳಿಪಟ 2″ ಚಿತ್ರದ ಟ್ರೇಲರ್ ಕಾರ್ಯಕ್ರಮದಲ್ಲಿ  ತಾರೆಯರ ಸಮಾಗಮ

ಚಂದನವನದ ಬಹು ನಿರೀಕ್ಷೆಯ ಚಿತ್ರವಾದ ಗಾಳಿಪಟ 2 ಚಿತ್ರ ಇದೇ 12 ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಯೋಗರಾಜ್ ಭಟ್ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್ ಹಾಗೂ ಪವನ್ ಕುಮಾರ್ ನಾಯಕರಾಗಿ ಅಭಿನಯಿಸಿರುವ, ರಮೇಶ್ ರೆಡ್ಡಿ ಅವರ ನಿರ್ಮಾಣದ “ಗಾಳಿಪಟ 2” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಮೇಶ್ ಅರವಿಂದ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ವಿತರಕರಾದ ವೆಂಕಟ್(ಕೆ.ವಿ.ಎನ್), ಸುಪ್ರೀತ್, ನಿರ್ಮಾಪಕರಾದ ಕೆ.ಮಂಜು, ಸಂಜಯ್ ಗೌಡ, ನಟ… Read More
Cinisuddi Fresh Cini News 

“ಗಾಳಿಪಟ 2” ಚಿತ್ರದ ಸುಮಧುರ  ಹಾಡು ಬಿಡುಗಡೆ.

ಸ್ಯಾಂಡಲ್ ವುಡ್ ನಲ್ಲಿ ಬಹಳಷ್ಟು ನಿರೀಕ್ಷೆ ಹುಟ್ಟುಹಾಕಿರುವ ಚಿತ್ರ ಗಾಳಿಪಟ-2.   ರಮೇಶ್‌ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದಲ್ಲಿ  ಗೋಲ್ಡನ್ ಸ್ಟಾರ್ ಗಣೇಶ್, ದೂದ್ ಪೇಡಾ ದಿಗಂತ್ ಹಾಗೂ  ಪವನ್ ಕುಮಾರ್  ನಾಯಕ ನಟರಾಗಿ ನಟಿಸಿರುವ “ಗಾಳಿಪಟ 2” ಚಿತ್ರ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ. ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ “ನೀನು ಬಗೆಹರಿಯದ ಹಾಡು” ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ… Read More