Cini Reviews Cinisuddi Fresh Cini News 

ಸತ್ಯದ ಸುಳಿಯಲ್ಲಿ “ಸಖತ್” : ಚಿತ್ರ ವಿಮರ್ಶೆ – ರೇಟಿಂಗ್ : 4/5

ಚಿತ್ರ : ಸಖತ್​ ನಿರ್ಮಾಣ : ನಿಶಾ ವೆಂಕಟ್ (ಕೆವಿಎನ್​ ಪ್ರೊಡಕ್ಷನ್​​​) ನಿರ್ದೇಶನ: ಸಿಂಪಲ್​ ಸುನಿ ಸಂಗೀತ : ಜುಡಾ ಸ್ಯಾಂಡಿ ಛಾಯಾಗ್ರಹಣ : ಸಂತೋಷ್ ರೈ ಪತಾಜೆ ತಾರಾಗಣ : ಗಣೇಶ್​, ನಿಶ್ವಿಕಾ ನಾಯ್ಡು, ಸುರಭಿ, ಸಾಧು ಕೋಕಿಲ , ರಂಗಾಯಣ ರಘು ಧರ್ಮಣ , ಮಾಸ್ಟರ್ ವಿಹಾನ್ ಹಾಗೂ ಮುಂತಾದವರು… ಮನೋರಂಜನೆಗಾಗಿ ಕಾದು ಕುಳಿತಿರುವಂಥ ಸಿನಿಪ್ರಿಯರಿಗಾಗಿ ಈ ವಾರ ತೆರೆಮೇಲೆ ಬಂದಂತಹ ಚಿತ್ರ “‘ಸಖತ್”. ಕಾಮಿಡಿ , ಆ್ಯಕ್ಷನ್ , ಸಸ್ಪೆನ್ಸ್ ಹೀಗೆ ಒಂದಲ್ಲಾ ಬಹುತೇಕ ಅಂಶಗಳನ್ನು ಒಳಗೊಂಡಿರುವ ಸಖತ್ ಮನಮುಟ್ಟುವ… Read More
Cinisuddi Fresh Cini News 

ಈ ವಾರ ತೆರೆಮೇಲೆ “ಸಖತ್” ಸಂಭ್ರಮ

ಗೋಲ್ಡನ್ ಸ್ಟಾರ್ ಗಣೇಶ್ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ಸಖತ್ ನ.26ಕ್ಕೆ ಅದ್ಧೂರಿಯಾಗಿ ತೆರೆಗೆ ಬರೋದಿಕ್ಕೆ ರೆಡಿಯಾಗಿದೆ. ಫಸ್ಟ್ ಲುಕ್, ಟೀಸರ್ ಹಾಗೂ ಸಾಂಗ್ಸ್ ಮೂಲಕ ಕುತೂಹಲದ ಚಿಟ್ಟೆಯಾಗಿರುವ ಸಖತ್ ಸಿನಿಮಾ ಬಳಗ ನಿನ್ನೆ ಸಖತ್ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಸಿನಿಮಾದ ನಾಯಕ ಗೋಲ್ಡನ್ ಸ್ಟಾರ್ ಗಣೇಶ್, ನಿರ್ದೇಶಕ ಸಿಂಪಲ್ ಸುನಿ, ನಾಯಕಿಯರಾದ ನಿಶ್ವಿಕಾ ನಾಯ್ಡು, ಸುರಭಿ, ನಿರ್ಮಾಪಕರಾದ ಸುಪ್ರಿತ್-ನಿಶಾ, ಹಿರಿಯ ಕಲಾವಿದರ ರಂಗಾಯಣ ರಘು ಸೇರಿದಂತೆ ಸ್ಯಾಂಡಲ್ ವುಡ್ ನ ಹಲವು ತಾರಾಬಳಗ ಸಖತ್ ಪ್ರೀ-ರಿಲೀಸ್ ಇವೆಂಟ್ ಗೆ ಸಾಕ್ಷಿಯಾದರು.… Read More
Cinisuddi Fresh Cini News 

ಸೆ. 27ರಂದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ತೆರೆಗೆ

ಎಸ್.ಎಸ್.ಫಿಲಂಸ್ ಹಾಗೂ ಗೋಲ್ಡನ್ ಮೂವೀಸ್ ಮೂಲಕ ಸೈಯದ್ ಸಲಾಂ ಹಾಗೂ ಶಿಲ್ಪಾಗಣೇಶ್ ಅವರು ನಿರ್ಮಿಸಿರುವ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಗೀತಾ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸೆಪ್ಟೆಂಬರ್ 27ರಂದು ಬಿಡುಗಡೆಯಾಗಲಿದೆ.ಮಿಸ್ಟರ್ & ಮಿಸ್ಸಸ್ ರಾಮಾಚಾರಿ’ ಹಾಗೂರಾಜಕುಮಾರ’ ಚಿತ್ರಗಳಿಗೆ ಸಂತೋಷ್ ಆನಂದರಾಮ್ ಅವರ ಜೊತೆ ಕಾರ್ಯ ನಿರ್ವಹಿಸಿ ಅನುಭವವಿರುವ ವಿಜಯ್ ನಾಗೇಂದ್ರ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ನಾಗೇಂದ್ರ ಬಿ.ಎಂ ಸಂಭಾಷಣೆ ಬರೆದಿದ್ದಾರೆ. ಆರು ಹಾಡುಗಳಿರುವ ಈ… Read More