ವಿಜಯ ರಾಘವೇಂದ್ರ ಅಭಿನಯದ “ಗ್ರೇ ಗೇಮ್ಸ್” ಚಿತ್ರಕ್ಕೆ ಚಾಲನೆ

ಸ್ಯಾಂಡಲ್ ವುಡ್ ನಲ್ಲಿ ನೂತನ ಚಿತ್ರಗಳ ಚಾಲನೆ ಜೋರಾಗಿಯೇ ನಡೆಯುತ್ತಿದೆ. ಇತ್ತೀಚೆಗಷ್ಟೇ ಹಿರಿಯ ನಿರ್ಮಾಪಕ , ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಚಿನ್ನೆಗೌಡ್ರ ಕುಟುಂಬವು ಸೇರಿದಂತೆ ಹಲವು ಗಣ್ಯರು ಅದ್ದೂರಿ ಮುಹೂರ್ತ ಸಮಾರಂಭದಲ್ಲಿ ಹಾಜರಾಗಿತ್ತು. ತನ್ನ ಚಿಕ್ಕವಯಸ್ಸಿನಿಂದಲ್ಲೂ ಅಮೋಘ ಅಭಿನಯದಿಂದ ಮನೆ ಮಾತಾಗಿರುವ ವಿಜಯ ರಾಘವೇಂದ್ರ ಅಭಿನಯದ “ಗ್ರೇ ಗೇಮ್ಸ್” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ನಟ ಶ್ರೀ ಮುರಳಿ ಆರಂಭ ಫಲಕ ತೋರಿ ಚಾಲನೆ ನೀಡಿದರು. ಎಸ್.ಎ.ಚಿನ್ನೇಗೌಡ, ಬಿ.ಕೆ.ಶಿವರಾಂ ಮುಂತಾದ ಗಣ್ಯರು ಮುಹೂರ್ತ ಸಮಾರಂಭಕ್ಕೆ… Read More