ಅಯೋಧ್ಯೆಯ ಶ್ರೀರಾಮನ ಆಶೀರ್ವಾದ ಪಡೆದ “ಹನು-ಮಾನ್” ಚಿತ್ರತಂಡ.
ಪ್ರಶಾಂತ್ ವರ್ಮಾ ನಿರ್ದೇಶನದ ತೇಜ ಸಜ್ಜ ನಟನೆಯ ಬಹು ನಿರೀಕ್ಷಿತ ತೆಲುಗು ಸಿನಿಮಾ ‘ಹನು-ಮಾನ್’. ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ. ಟೀಸರ್ ಮೂಲಕ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಪಡೆದುಕೊಂಡ ಸಿನಿಮಾ ತಂಡ ಬಿಡುಗಡೆಗೆ ಎದುರು ನೋಡುತ್ತಿದೆ. ಇದೇ ವೇಳೆ ನಿರ್ದೇಶಕ ಪ್ರಶಾಂತ್ ವರ್ಮಾ ಹಾಗೂ ನಾಯಕ ತೇಜ ಸಜ್ಜ ಚಿತ್ರತಂಡದೊಂದಿಗೆ ಅಯೋಧ್ಯೆಗೆ ಭೇಟಿ ಶ್ರೀರಾಮನ ಆಶೀರ್ವಾದ ಪಡೆದಿದ್ದಾರೆ. ನಿರ್ದೇಶಕ ಪ್ರಶಾಂತ್ ವರ್ಮಾ ಭಾರತದ ಮೊದಲ ಸೂಪರ್ ಹೀರೋ ‘ಹನು-ಮಾನ್’ ಬಗ್ಗೆ ಕಥೆ…
Read More