ಜೂ. 12ಕ್ಕೆ ಪವನ್ ಕಲ್ಯಾಣ್ ನಟನೆಯ “ಹರಿ ಹರ ವೀರ ಮಲ್ಲು“ ರಿಲೀಸ್
ಟಾಲಿವುಡ್‌ನ ಪವರ್‌ಸ್ಟಾರ್ ಹಾಗೂ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಡಿಸಿಎಂ ಸ್ಥಾನಕ್ಕೇರಿದ ಬಳಿಕ ಪವನ್ ರಾಜಕೀಯದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿಬಿಟ್ಟಿದ್ದರು. ಹೀಗಾಗಿ
Read More