ಅನೂಪ್ ರೇವಣ್ಣ ಹುಟ್ಟುಹಬ್ಬದಂದು ‘ಹೈಡ್ ಅಂಡ್ ಸೀಕ್’ ಪೋಸ್ಟರ್ ಲಾಂಚ್

ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂತಸದ ದಿನದಂದೇ ಹೈಡ್ ಅಂಡ್ ಸೀಕ್ ಚಿತ್ರತಂಡ ಸಿನಿಮಾದ ಪೋಸ್ಟರ್ ಲಾಂಚ್ ಮಾಡಿ ಚಿತ್ರದ ನಾಯಕ ನಟನಿಗೆ ಶುಭಕೋರಿದೆ. ಪುನೀತ್ ನಾಗರಾಜು ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚಿತ್ರ ಹೈಡ್ ಅಂಡ್ ಸೀಕ್. ಚಿತ್ರದಲ್ಲಿ ಅನೂಪ್ ರೇವಣ್ಣ ವಿಭಿನ್ನ ಪಾತ್ರದಲ್ಲಿ… Read More