ಮನರಂಜನಾ ಕ್ಷೇತ್ರದಲ್ಲಿ 3 ಸಾವಿರ ಕೋಟಿ ಹೂಡಲು ಮುಂದಾದ ನಿರ್ಮಾಪಕ ವಿಜಯ್ ಕಿರಗಂದೂರು
ಮುಂದಿನ 5 ವರ್ಷಗಳಲ್ಲಿ ಮನರಂಜನಾ ಕ್ಷೇತ್ರದಲ್ಲಿ ಸುಮಾರು ಮೂರು ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲು ಉದ್ದೇಶಿಸಿದ್ದೇವೆ ಎಂದು ಹೊಂಬಾಳೆ ಫಿಲಮ್ಸ್ ನ ವಿಜಯ್ ಕಿರಗಂದೂರು ಘೋಷಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಟ್ವೀಟರ್ ನಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ. ನಾಡಿನ ಜನತೆಗೆ ಹೊಸವರ್ಷದ ಶುಭಾಶಯ ಕೋರಿರುವ ವಿಜಯ್ ಕಿರಗಂದೂರು, ಕಳೆದ ವರ್ಷ ನಮ್ಮನ್ನು ಬೆಂಬಲಿಸಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದ ನಾಡಿನ ಸಮಸ್ತ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನೂತನ ವರ್ಷದಲ್ಲಿ ನವ ಸಂಕಲ್ಪದೊಂದಿಗೆ ಬೃಹತ್ ಯೋಜನೆಗಳನ್ನು ಘೋಷಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಚಿತ್ರ ಪ್ರೇಮಿಗಳ ಪ್ರೀತಿ ಮತ್ತು…
Read More