“ಹುಬ್ಬಳ್ಳಿ ಡಾಬಾ” ದಲ್ಲಿ  ಸುಂದರಿಯ ಹೆಜ್ಜೆ.

ಭದ್ರಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಶ್ರೀನಿವಾಸರಾಜು ನಿರ್ದೇಶನದ, ಚರಣ್ ಅರ್ಜುನ್ ಸಂಗೀತ ನೀಡಿರುವ “ಹುಬ್ಬಳ್ಳಿ ಡಾಬಾ” ಚಿತ್ರದ ಹಾಡೊಂದು‌ ಆದಿತ್ಯ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಡಾ.ವಿ.ನಾಗೇಂದ್ರ ಪ್ರಸಾದ್ ಈ ಹಾಡನ್ನು ಬರೆದಿದ್ದಾರೆ. ಮೋಹನ ಭೋಗರಾಜು ಹಾಡಿರುವ ಈ ಹಾಡು ಮೆಚ್ಚುಗೆ ಪಡೆಯುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ನವೆಂಬರ್ 4 ರಂದು ತೆರೆಗೆ ಬರಲಿದೆ. “ದಂಡುಪಾಳ್ಯ”, ” ಶಿವಂ” ಸೇರಿದಂತೆ ವಿಭಿನ್ನ ರೀತಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಅವರ ನಿರ್ದೇಶನದ 10ನೇ ಚಿತ್ರವಿದು. ನಿರ್ದೇಶಕರೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದಾರೆ. “ಹುಬ್ಬಳ್ಳಿ ಡಾಬಾ”… Read More