ಕರ್ನಾಟಕದ ಸಿನಿಮಾ ಕಾರ್ಮಿಕರ ನೆರವಿಗೆ ಬಂದ ಇಳಯ ದಳಪತಿ ವಿಜಯ್

ಕೊರೊನಾ ವೈರಸ್ ಕಾರಣದಿಂದ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ಸಾಕಷ್ಟು ಸಿನಿಮಾ ಕಲಾವಿದರುಗಳು, ನಿರ್ದೇಶಕ, ನಿರ್ಮಾಪಕರುಗಳು ತಮ್ಮಿಂದಾದ ರೀತಿಯಲ್ಲಿ ಸಹಾಯಕ್ಕೆ ಮುಂದಾಗುತ್ತಿದ್ದಾರೆ. ಈಗಾಗಲೇ ಅನೇಕ ನಟರು, ನಟಿಯರು ಸರ್ಕಾರಗಳ ಪರಿಹಾರ ನಿಧಿಗೆ ತಮ್ಮ ದೇಣಿಗೆ ಪಾವತಿಸುವ ಮೂಲಕ ಅಥವಾ ಕಷ್ಟದಲ್ಲಿರುವ ಜನರಿಗೆ ಆಹಾರ ಸಾಮಗ್ರಿಗಳನ್ನು ಒದಗಿಸುವ ಮೂಲಕ ನೆರವಾಗುತ್ತಿದ್ದಾರೆ. ಇನ್ನು ಕೆಲವರು ಚಲನಚಿತ್ರ ಕಾರ್ಮಿಕರಿಗೆ ಸಹಾಯ ಮಾಡುತ್ತಿದ್ದಾರೆ. ಹೀಗೆ ಸಿನಿಮಾ ಸೆಲೆಬ್ರಿಟಿಗಳು ತಾವು ಸಂಪಾದಿಸಿದ್ದರಲ್ಲಿ ಒಂದಷ್ಟು ಭಾಗವನ್ನು ಈ ಸಂಕಷ್ಟದ ಸಮಯದಲ್ಲಿ ವಿನಿಯೋಗಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ. ಆಯಾ ರಾಜ್ಯಗಳ, ಆಯಾ ಭಾಷೆಯ ಸೆಲೆಬ್ರಿಟಿ… Read More