ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ನಲ್ಲಿ ಮಿಂಚಿದ ಕನ್ನಡತಿ ಇತಿ ಆಚಾರ್ಯ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಅಭಿನಯದ ‘ಕವಚ’ ಸಿನಿಮಾದಲ್ಲಿ ನಟಿಸಿದ್ದ ಇತಿ ಆಚಾರ್ಯ ಇಲ್ಲಿವರೆಗೂ ಯಾರೂ ಮಾಡಿರದ ಸಾಧನೆಯೊಂದನ್ನು ತಮ್ಮ ಪಾಲಾಗಿಸಿಕೊಂಡಿದ್ದಾರೆ. ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋಲ್ಡಿಂಗ್ಸ್ ನಲ್ಲಿ ಕಾಣಿಸಿಕೊಂಡ ಮೊದಲ ಸ್ಯಾಂಡಲ್ ವುಡ್ ನಟಿ ಎಂಬ ಹಿರಿಮೆಗೆ ಇತಿ ಪಾತ್ರವಾಗಿದ್ದಾರೆ. ಇತ್ತೀಚೆಗೆ ನ್ಯೂಯಾರ್ಕ್ ನಲ್ಲಿ ನಡೆದ ನ್ಯೂಯಾರ್ಕ್ ಫ್ಯಾಶನ್ ವೀಕ್ ನಲ್ಲಿ ಭಾರತ ಮೂಲದ ಫ್ಯಾಶನ್ ಡಿಸೈನರ್ ಡಿಸೈನ್ ಮಾಡಿದ ಡ್ರೆಸ್ ಇತಿ ಶೋ ಕೇಸ್ ಮಾಡಿದ್ದಾರೆ. ಇದನ್ನು ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ತನ್ನ ಹೋಲ್ಡಿಂಗ್ಸ್ ನಲ್ಲಿ… Read More