ಕೇರಳ ಮೂಲದ ಸಾನ್ವಿಕ ನಿರ್ಮಾಣ, ನಿರ್ದೇಶನದ “ಜಾವ ಕಾಫಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಬಿಡುಗಡೆ.
ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಬಹಳ ಕಡಿಮೆ. ಈಗ ಆ ಸಾಲಿಗೆ ಸಾನ್ವಿಕ ಸೇರ್ಪಡೆಯಾಗಿದ್ದಾರೆ. ಕೇರಳ ರಾಜ್ಯದವರಾದ ಸಾನ್ವಿಕ ತಮ್ಮ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿರುವುದು
Read More