ಕೋಟಿ ಜನರ ಮನಮುಟ್ಟಿದೆ “ಜ್ಯೂಲಿಯೆಟ್ 2” ಚಿತ್ರದ ಬಾಂಧವ್ಯದ ಹಾಡು

ಪ್ರಪಂಚದಲ್ಲಿ ಎಲ್ಲಾ ಪ್ರೀತಿಗಿಂತ ಹೆತ್ತವರ ಪ್ರೀತಿ ದೊಡ್ಡದು. ಆ ಪ್ರೀತಿಯ ಬಗ್ಗೆ ಎಷ್ಡ ಹೇಳಿದರೂ ಕಡಿಮೆ. ಅದರಲ್ಲೂ ತಾಯಿಗೆ ಮಗನ‌ ಮೇಲೆ, ತಂದೆಗೆ ಮಗಳ ಮೇಲೆ ಮಮತೆ ಹೆಚ್ಚು ಎನ್ನುವುದು ವಾಡಿಕೆ. ವಿಭಿನ್ನ ಕಥಾಹಂದರ ಹೊಂದಿರುವ “ಜ್ಯೂಲಿಯೆಟ್ 2” ಚಿತ್ರಕ್ಕಾಗಿ ಸುಕೀರ್ತ್ ಶೆಟ್ಟಿ ತಂದೆ – ಮಗಳ ಬಾಂಧವ್ಯ ಸಾರುವ “ಕರುಳ ಬಳ್ಳಿಯ ನೋವಿನಲಿ ತಾಯಿಯ ಮಮತೆ ಲಾಲಿ ಹಾಡುತ್ತೆ. ಬೆವರ ಹನಿಯ ಒಡಲಿನಲಿ ತಂದೆಯ ಸಹನೆ ಲಾಲಿ ಹಾಡುತ್ತೆ” ಎಂಬ ಹಾಡನ್ನು ಬರೆದಿದ್ದಾರೆ. ಈ ಹಾಡು ಈಗಾಗಲೇ ಬಿಡುಗಡೆಯಾಗಿದ್ದು, ಕೋಟಿಜನರು ಈ ಹಾಡನ್ನು… Read More