ಮಿನರ್ವ ಮಿಲ್ ನಲ್ಲಿ ‘ಕಬ್ಜ’ ಚಿತ್ರದ 5ನೇ ಹಂತದ ಚಿತ್ರೀಕರಣ

ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಹವಾ ಕ್ರಿಯೇಟ್ ಮಾಡಿರುವ ಮಲ್ಟಿಸ್ಟಾರ್ ಅಭಿನಯದ “ಕಬ್ಜ” ಚಿತ್ರದ ಐದನೇ ಹಂತದ ಚಿತ್ರೀಕರಣ ಮಿನರ್ವ ಮಿಲ್ ನಲ್ಲಿ ಭರ್ಜರಿಯಾಗಿ ಆರಂಭಗೊಂಡಿದೆ.ಸ್ಟಾರ್ ನಿರ್ದೇಶಕ ಆರ್. ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ ದೊಡ್ಡ ದೊಡ್ಡ ಕಲಾವಿದರ ಸಮಾಗಮವೇ ಆಗಿದ್ದು, ರಿಯಲ್ ಸ್ಟಾರ್ ಉಪೇಂದ್ರ , ಬಾಲಿವುಡ್ ನಟ ನವಾಬ್ ಶಾ ಸೇರಿದಂತೆ ಹಲವು ಖ್ಯಾತ ನಟರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಭಾರತದಾದ್ಯಂತ ಸದ್ದು ಮಾಡುತ್ತಿರುವ, ಬಹು ನಿರೀಕ್ಷಿತ “ಕಬ್ಜ” ಚಿತ್ರದ ಐದನೇ ಹಂತದ ಚಿತ್ರೀಕರಣಕ್ಕಾಗಿ ಕೆ.ಜಿ.ಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ಅವರ… Read More