“ಕಡ್ಚ” ಪೋಸ್ಟರ್ ಬಿಡುಗಡೆ ಮಾಡಿದ ನಟಿ, ಸಂಸದೆ ಸುಮಲತಾ ಅಂಬರೀಷ್

ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಕಡ್ಚ’ ಚಿತ್ರದ ಮೋಷನ್ ಪೋಸ್ಟರ್‌ನ್ನು ನಟಿ,ಸಂಸದೆ ಸುಮಲತಾಅಂಬರೀಷ್ ಮತ್ತು ರಾಕ್‌ಲೈನ್‌ವೆಂಕಟೇಶ್ ಅವರುಗಳು ಪುನೀತ್‌ರಾಜ್‌ಕುಮಾರ್ ಸಮಾಧಿ ಬಳಿ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಅಡಿಬರಹದಲ್ಲಿ ದೆವ್ವದ ಮರವೆಂದು ಹೇಳಿಕೊಂಡಿದೆ. ಸಂಸ್ಕ್ರತ ಶೀರ್ಷಿಕೆಯಾಗಿದ್ದು ಟೈಟಲ್‌ಗೆ ಮರ ಅರ್ಥಕೊಡುತ್ತದೆ. ಸೆಸ್ಪೆನ್ಸ್, ಥ್ರಿಲ್ಲರ್ ಮಾದರಿಯ ಕತೆಯಾಗಿದೆ. ಪಟ್ಟುಕೊಟೈ ಶಿವ ಚಿತ್ರಕತೆ ಬರೆದು ನಿರ್ದೇಶನ ಮಾಡಿದ್ದಾರೆ. ಕಾರ್ತಿಕ್‌ಚರಣ್ ನಾಯಕ. ಮಹನ ನಾಯಕಿ. ಇನ್ನುಳಿದಂತೆ ತಮಿಳು ನಟ,ನಿರ್ದೇಶಕ ಭಾಗ್ಯರಾಜ್, ನಿಜಲ್‌ಗಲ್ ರವಿ, ಗಂಜಕರುಪು, ನಲ್ಲೈಸಿವ, ಬೆಂಜಮಿನ್, ರತ್ಚಸನ್‌ಯಸರ್, ಅಬ್ದುಲ್‌ಕಲಾಂ, ಸ್ಟೆಲ್ಲಾ, ಸತ್ಯ, ವಿಶ್ವ, ಮೈತ್ರಿಯಾ, ಸಾಯಿಮಧು, ಮುಕಿಲನ್,… Read More