ಜೂನ್ 27ಕ್ಕೆ ಬಹು ನಿರೀಕ್ಷಿತ “ಕಣ್ಣಪ್ಪ” ಚಿತ್ರ ಬಿಡುಗಡೆ… ಹಾಡು ಬಿಡುಗಡೆ ಮಾಡಿದ ಶಿವಣ್ಣ
1954 ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದಲ್ಲಿ ಬೇಡರ ಕಣ್ಣಪ್ಪ ತೆರೆಕಂಡಿತ್ತು, ಆನಂತರ 1988 ರಲ್ಲಿ ಡಾ.ಶಿವರಾಜ್‌ಕುಮಾರ್ ಅಭಿನಯದಲ್ಲಿ “ಶಿವ ಮೆಚ್ಚಿದ ಕಣ್ಣಪ್ಪ” ಚಿತ್ರ ನಿರ್ಮಾಣವಾಯಿತು. ಆ ಚಿತ್ರದಲ್ಲಿ ಡಾ.ರಾಜ್‌ಕುಮಾರ್
Read More