ಜಿನಿವಾ ನಗರದಲ್ಲಿ “ಕಾಂತಾರ” ಚಿತ್ರದ ಪ್ರದರ್ಶನ

“ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ”, “ಪರ್ಮನೆಂಟ್ ಮಿಷನ್ ಆಫ್ ಟು ದಿ ಯು ಎನ್” ಹಾಗೂ ಜಿನಿವಾದ ಕೆಲವು ಅಂತರಾಷ್ಟ್ರೀಯ ಸಂಸ್ಥೆಗಳಿಂದ ಪ್ರದರ್ಶನದ ಆಯೋಜನೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಭ್ ಶೆಟ್ಟಿ ನಟಿಸಿ, ನಿರ್ದಶಿಸಿರುವ “ಕಾಂತಾರ” ಚಿತ್ರ ಈಗಾಗಲೇ ವಿಶ್ವದಾದ್ಯಂತ ಜನಮನ್ನಣೆ ಪಡೆದಿದೆ. ಸ್ವಿಜರ್ಲ್ಯಾಂಡ್ ನ ಜಿನಿವಾ ನಗರದಲ್ಲಿ ಕಳೆದ ಕೆಲವು ದಿನಗಳಿಂದ ವಿಶ್ವಸಂಸ್ಥೆಯ ವಾರ್ಷಿಕ ಸಭೆ ನಡೆಯುತ್ತಿದೆ. ಇದರಲ್ಲಿ ಪಾಲ್ಗೊಂಡಿರುವ ರಿಷಭ್ ಶೆಟ್ಟಿ ಅವರು ಈಗಾಗಲೇ ಕೆಲವು ಉಪಯುಕ್ತ ವಿಷಯಗಳ ಬಗ್ಗೆ ಅಲ್ಲಿ ಮಾತನಾಡಿದ್ದಾರೆ. ಮಾರ್ಚ್ 17 ರ ಸಂಜೆ ಜಿನಿವಾದ… Read More