ಜೀ5 ಒಟಿಟಿಯಲ್ಲಿ ಮೇ‌ 13ಕ್ಕೆ ಕನ್ನಡದಲ್ಲೂ‌ ಬರುತ್ತಿದೆ “ಕಾಶ್ಮೀರ್ ಫೈಲ್ಸ್”

ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾ ಪ್ರತಿಷ್ಠಿತ ಜೀ5ಗೆ ಒಟಿಟಿ ಸಂಸ್ಥೆ ಲಗ್ಗೆ ಇಡಲು ಸಜ್ಜಾಗಿದೆ. ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯ, ನಿರಾಶ್ರಿತರ ಹತ್ಯೆ ಕುರಿತು ತಯಾರಿಸಿದ್ದ ಈ ಸಿನಿಮಾ ಬಾಕ್ಸಾಫೀಸ್‌ನ್ನು ಕೊಳ್ಳೆ ಹೊಡೆದಿತ್ತು. ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರು, ಸೆಲೆಬ್ರಿಟಿಗಳು, ಜನಸಾಮಾನ್ಯರು ಸಿನಿಮಾ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇಷ್ಟೆಲ್ಲಾ ಸಂಚಲನ ಸೃಷ್ಟಿಸಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾ ಮೇ 13ಕ್ಕೆ ಜೀ5 ಒಟಿಟಿಯಲ್ಲಿ ಪ್ರಿಮಿಯರ್ ಆಗಲಿದೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ… Read More