500ರ ಸಂಭ್ರಮದಲ್ಲಿ “ಕಸ್ತೂರಿ ನಿವಾಸ” ಧಾರಾವಾಹಿ

ಉದಯ ಟಿವಿ ವೈವಿಧ್ಯಮಯ ಧಾರಾವಾಹಿಗಳನ್ನ ನೀಡುತ್ತಾ ಜನಮಾನಸದಲ್ಲಿ ಮನೆ ಮಾಡಿದೆ. ಸಂಜೆ 6ರಿಂದ ಪ್ರಸಾರವಾಗುವ ಯಾರಿವಳು ಧಾರಾವಾಹಿಯಿಂದ ರಾತ್ರಿ 10ರ ಸೇವಂತಿ ವರೆಗೂ ಮನರಂಜನೆಯ ಮಹಾಪೂರವನ್ನೇ ಹರಿಸಿದೆ. ಸಂಬಂಧಗಳ ಮೌಲ್ಯವನ್ನ , ಒಟ್ಟು ಕುಟುಂಬದ ಆನಂದವನ್ನ ಸಾರುವ ಧಾರಾವಾಹಿ ಕಸ್ತೂರಿ ನಿವಾಸ. ಸೋಮವಾರದಿಂದ ಶನಿವಾರದವರೆಗೂ ಸಂಜೆ 7ಕ್ಕೆ ಪ್ರಸಾರವಾಗೋ ಈ ಧಾರಾವಾಹಿಗೆ ಈಗ 500ರ ಮೈಲಿಗಲ್ಲು. ಪಾರ್ವತಿಯ ಹಾಗೆ ಅತ್ತೆ , ಕಸ್ತೂರಿಯಂತ ತಾಯಿಯ ಮಡಿಲು ರಾಘವನಂತ ಸಂಗಾತಿ , ಸತ್ಯಭಾಮ-ನಾಗವೇಣಿಯಂತ ಅತ್ತಿಗೆಯಂದಿರು ಹೀಗೆ ಪ್ರತಿ ಪಾತ್ರವೂ ತನ್ನದೇ ರೀತಿಯಲ್ಲಿ , ತನ್ನದೇ ಶೈಲಿಯಲ್ಲಿ… Read More