“ಐರಾವನ್”ಗೆ ಸಾಥ್ ನೀಡಿದ ಕಿಚ್ಚ
ಡಿಸೆಂಬರ್ 21 ರಂದು ಟೀಸರ್ ಬಿಡುಗಡೆ. ತಮ್ಮ ನಿರಂತರ ಪ್ರೊಡಕ್ಷನ್ಸ್ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿರುವ ಐರಾವನ್ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಬೆಂಗಳೂರು, ಮಂಗಳೂರು ಮುಂತಾದ ಕಡೆ ಸುಮಾರು 45 ದಿನಗಳ ಚಿತ್ರೀಕರಣ ನಡೆದಿದೆ. ರಾಮ್ಸ್ ರಂಗ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಹಲವು ಚಿತ್ರಗಳಿಗೆ ಸಹ ಹಾಗೂ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ ರಾಮ್ಸ್ ರಂಗ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಸಸ್ಪೆನ್ಸ್ ಥ್ರಿಲ್ಲರ್ ಕಥೆ ಆಧಾರಿತ ಈ ಚಿತ್ರದ ಟೀಸರ್ ಡಿಸೆಂಬರ್ 21 ರಂದು ಬಿಡುಗಡೆಯಾಗಲಿದೆ. ಚಿತ್ರದ…
Read More