ಕಿಚ್ಚನ ಕಂಠಸಿರಿಯಲ್ಲಿ `ಕೃಷ್ಣ ಟಾಕೀಸ್’ ಸಾಂಗ್

ಗೋಕುಲ ಎಂಟರ್ ಟೈನರ್ ಲಾಂಛನದಲ್ಲಿ ಗೋವಿಂದರಾಜು ಎ.ಹೆಚ್ ಅವರು ನಿರ್ಮಿಸುತ್ತಿರುವ ಹಾಗೂ ಅಜಯ್ ರಾವ್ ನಾಯಕರಾಗಿ ನಟಿಸುತ್ತಿರುವ ಕೃಷ್ಣ ಟಾಕೀಸ್ ಚಿತ್ರಕ್ಕಾಗಿ ಅಭಿಷೇಕ್ ಹಾಗೂ ಪ್ರಮೋದ್ ಮರವಂತೆ ಅವರು ಬರೆದಿರುವ `ನೈಟಿ ಮಾತ್ರ ಹಾಕೋಬೇಡ ಮೇನಕ. ನಮಗೆ ನೈಂಟಿ ಹೊಡದಂಗೆ ಆಗ್ತದೆ ಜೀವಕ್ಕ` ಎಂಬ ಹಾಡಿನ ಟ್ರ್ಯಾಕ್ ಕೇಳಿರುವ ಕಿಚ್ಚ ಸುದೀಪ್ ಈ ಹಾಡನ್ನು ತಾವೇ ಹಾಡುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ. ಸದ್ಯದಲ್ಲೇ ಈ ಹಾಡನ್ನು ಹಾಡಲಿದ್ದಾರೆ.ವಿಜಯಾನಂದ್ ಈ ಚಿತ್ರದ ನಿರ್ದೇಶಕರು. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ. 20ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು… Read More